Verse

Menu:

ಪವಿತ್ರ ಬೈಬಲ್ : Kannada Bible (ßeta)  

Malayalam - മലയാളം Hindi - हिंदी Tamil - தமிழ் Kannada - ಕನ್ನಡ Telugu - తెలుగు 


Can't Read Kannada Words? Download Unicode Fonts.

Press CTRL + D To Bookmark This Page..:)

ಹಬಕ್ಕೂಕ್ಕ: ಅಧ್ಯಾಯ 1

 
Custom Search
1 2 3

1. ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ.

1. The oracle that Habakkuk the prophet received.

2. ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.

2. How long, O LORD, must I call for help, but you do not listen? Or cry out to you, "Violence!" but you do not save?

3. ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.

3. Why do you make me look at injustice? Why do you tolerate wrong? Destruction and violence are before me; there is strife, and conflict abounds.

4. ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.

4. Therefore the law is paralyzed, and justice never prevails. The wicked hem in the righteous, so that justice is perverted.

5. ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.

5. "Look at the nations and watch- and be utterly amazed. For I am going to do something in your days that you would not believe, even if you were told.

6. ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.

6. I am raising up the Babylonians, that ruthless and impetuous people, who sweep across the whole earth to seize dwelling places not their own.

7. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.

7. They are a feared and dreaded people; they are a law to themselves and promote their own honor.

8. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.

8. Their horses are swifter than leopards, fiercer than wolves at dusk. Their cavalry gallops headlong; their horsemen come from afar. They fly like a vulture swooping to devour;

9. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.

9. they all come bent on violence. Their hordes advance like a desert wind and gather prisoners like sand.

10. ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.

10. They deride kings and scoff at rulers. They laugh at all fortified cities; they build earthen ramps and capture them.

11. ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.

11. Then they sweep past like the wind and go on- guilty men, whose own strength is their god."

12. ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.

12. O LORD, are you not from everlasting? My God, my Holy One, we will not die. O LORD, you have appointed them to execute judgment; O Rock, you have ordained them to punish.

13. ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

13. Your eyes are too pure to look on evil; you cannot tolerate wrong. Why then do you tolerate the treacherous? Why are you silent while the wicked swallow up those more righteous than themselves?

14. ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?

14. You have made men like fish in the sea, like sea creatures that have no ruler.

15. ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.

15. The wicked foe pulls all of them up with hooks, he catches them in his net, he gathers them up in his dragnet; and so he rejoices and is glad.

16. ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

16. Therefore he sacrifices to his net and burns incense to his dragnet, for by his net he lives in luxury and enjoys the choicest food.

17. ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

17. Is he to keep on emptying his net, destroying nations without mercy?





Why do ads appear in this Website?

×